Webdunia - Bharat's app for daily news and videos

Install App

ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ ಬೊಮ್ಮಾಯಿ

Webdunia
ಮಂಗಳವಾರ, 29 ನವೆಂಬರ್ 2022 (14:43 IST)
ಬೆಂಗಳೂರು : ಸುಪ್ರೀಂ ಕೋರ್ಟ್ನಲ್ಲಿ ಗಡಿ ವಿವಾದ ಹಿನ್ನೆಲೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತು ಕೆಲವು ಪ್ರಮುಖ ಸಚಿವರನ್ನು ಭೇಟಿ ಮಾಡಲು ಸಿಎಂ ಭೇಟಿಗೆ ಪ್ರಯತ್ನಿಸಲಿದ್ದು, ಭೇಟಿಗೆ ಸಮಯ ಸಿಕ್ಕಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆಗೆ ಬಗ್ಗೆ ಚರ್ಚೆ ನಡೆಸಲಿದ್ದು ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಅವರು ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments