ಮನೆಗಳ ಹಕ್ಕುಪತ್ರ ವಿತರಿಸಿದ ಬೊಮ್ಮಾಯಿ

Webdunia
ಸೋಮವಾರ, 20 ಮಾರ್ಚ್ 2023 (18:01 IST)
ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 94(ಸಿ), 94(ಸಿಸಿ) ಯೋಜನೆಯಡಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 5,000 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ್ದಾರೆ. ಇಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹಕ್ಕು ಪತ್ರ ವಿತರಿಸಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಕಂದಾಯ ಸಚಿವ R. ಅಶೋಕ್, ಸಿಎಂ ಬೊಮ್ಮಾಯಿಯವರನ್ನ ಹಾಡಿ ಹೊಗಳಿದ್ದಾರೆ. ಇದು ಕಾಂಪ್ಲೆಕ್ಸ್ ಕಟ್ಟುವ ಕಾರ್ಯಕ್ರಮವಲ್ಲ, ಬಡವರ ಕಾರ್ಯಕ್ರಮ. ಬಡವರಿಗೆ ಸೈಟ್ ಕೊಡುವ ಕಾರ್ಯಕ್ರಮ ಎಂದ ತಕ್ಷಣ ಸಿಎಂ ನಾನು ಬರುತ್ತೇನೆ ಎಂದರು. ನಾನು ತುಂಬಾ ಸಿಎಂಗಳ ಜೊತೆ ಕೆಲಸ ಮಾಡಿದ್ದೇನೆ. ಆದರೆ ಬೊಮ್ಮಾಯಿಯವರಷ್ಟು ಸಿಂಪಲ್ ಸಿಎಂ ಅನ್ನ ನಾನು ಎಲ್ಲಿಯೂ ನೋಡಿಲ್ಲ. ಕಾಮನ್‌ಮ್ಯಾನ್ ಸಿಎಂ ಎಂದು ಹೊಗಳಿದರು. ನನಗೆ ಕೆಲಸ ಮಾಡಲು ಪೂರ್ತಿ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಬಡವರಿಗೋಸ್ಕರ ಏನು ಕೆಲಸ ಆದರೂ ಮಾಡು, ಅದಕ್ಕೆ ಸಹಿ ಮಾಡಲು ನಾನು ತಯಾರಿದ್ದೇನೆ ಎಂದಿದ್ದಾರೆ ಎಂದು ಅಶೋಕ್ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಹಿಂದೂಗಳ ನಂಬಿಕೆಯೊಂದಿಗೆ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ

ಪುಟ್ಟ ಕಂದಮ್ಮಗಳನ್ನು ಡೇಕೇರ್‌ ಸೆಂಟರ್‌ನಲ್ಲಿ ಬಿಡುವ ಮುನ್ನಾ ಹುಷಾರ್‌, ಬೆಂಗಳೂರಿನಲ್ಲಿದ್ದು ಎನ್ನಲಾದ ಈ ಘಟನೆ ಕರುಳು ಹಿಂಡುತ್ತದೆ

Karnataka Weather: ಜು 2ರಂದು ದ.ಕನ್ನಡ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments