Daily Horoscope

ಬಾರೀ ಕುತೂಹಲ ಮೂಡಿಸಿರುವ ಬೊಮ್ಮನಹಳ್ಳಿ ಕ್ಷೇತ್ರ

Webdunia
ಮಂಗಳವಾರ, 2 ಮೇ 2023 (14:01 IST)
ಬಾರೀ‌ ಕುತೂಹಲ ‌ಮೂಡಿಸಿರುವ ಕ್ಷೇತ್ರಗಳಲ್ಲಿ  ಬೊಮ್ಮನಹಳ್ಳಿ ‌ವಿಧಾನಸಭಾ ಕ್ಷೇತ್ರ ಕೂಡ ಒಂದು .ಕಾಂಗ್ರೆಸ್, ಬಿಜೆಪಿ ನಡುವೆ ಸ್ಪರ್ಧೆ ಜೋರಾಗಿಯೇ ಇದೆ. ನಿನ್ನೆ ‌ಬೈಕ್ ರ್ಯಾಲಿ ನಡೆಸಿ ಸಾಕಾಷ್ಟು ಸೌಂಡ್ ಮಾಡಿದ್ದ ಕಾಂಗ್ರೆಸ್ ಇಂದು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ರು.ಮಂಗಮ್ಮನಪಾಳ್ಯ, ಎಳ್ಳುಕುಂಟೆ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಶ್ರೀನಿವಾಸ್ ‌ಗೌಡ ನೂರಾರು ‌ಬೆಂಬಲಿಗರ‌ ಜತೆ ಮತಯಾಚನೆ ಮಾಡಿದ್ರು. ಬೆಂಬಲಿಗರು ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ ಅದ್ದೂರಿಯಾಗಿ ‌ಬರಮಾಡಿಕೊಂಡ್ರು. ಸಾಕಷ್ಟು ಯುವ ಜನತೆಯ ಆಶಾಕಿರಣವಾಗಿದ್ದಾರೆ ಈ ಬಾರಿ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನ ಬಾರಿ ಮತಗಳ ಅಂತರದಿಂದ ‌ಗೆಲ್ಲಿಸುತ್ತೇವೆಂದು ಜಯಘೋಷಣೆಯನ್ನ‌ಕೂಗಿದ್ರುನಂತರ ಮಾತನಾಡಿದ ಉಮಾಪತಿ ಕ್ಷೇತ್ರದ ಜನತೆಯ ಆಶಿರ್ವಾದ ಈ ಬಾರಿ ನಮ್ಮ ಮೇಲಿದೆ,ಯಾರೇ ಏನೆ ಕುತಂತ್ರ ಮಾಡಿದ್ರು ನಮ್ಮ ಕಾರ್ಯಕರ್ತರನ್ನ ತಡೆಯಲು ಸಾಧ್ಯವಾಗುವುದಿಲ್ಲ ‌ಗೆಲುವು ನಮಗೆ ಶತಸಿಧ್ದ ಯಾರೇನೇ ಆರೋಪ ಮಾಡಿದ್ರು ಅದಕ್ಕೆಲ್ಲ 13 ನೇ ತಾರೀಖು ಉತ್ತರ ಕೊಡುತ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments