Select Your Language

Notifications

webdunia
webdunia
webdunia
webdunia

ಬೊಮ್ಮಾಯಿಯವರ ಚೊಚ್ಚಲ ಗಣರಾಜ್ಯೋತ್ಸವ

ಗಣರಾಜ್ಯೋತ್ಸವ
ಬೆಂಗಳೂರು : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಸಂಭ್ರಮ.
 
ದೇಶದ ಮೂಲೆ ಮೂಲೆಯಲ್ಲೂ ತಿರಂಗಾ ಹಾರಾಟ ಕಾಣಬರಲಿದೆ. ಇನ್ನು ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಇದು ಚೊಚ್ಚಲ ಗಣರಾಜ್ಯೋತ್ಸವ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಿಫ್ಟ್ ಒಳಗೆ ವಿದ್ಯಾರ್ಥಿನಿಯನ್ನು ತಬ್ಬಿ ಮುತ್ತಿಕ್ಕಿದ ವೈದ್ಯ