Select Your Language

Notifications

webdunia
webdunia
webdunia
webdunia

ಖಾಸಗಿ ಶಾಲೆಗಳಲ್ಲಿ ಪುಸ್ತಕ ಮತ್ತು ಸಮವಸ್ತ್ರ ದುಬಾರಿ

ಖಾಸಗಿ ಶಾಲೆಗಳಲ್ಲಿ ಪುಸ್ತಕ ಮತ್ತು ಸಮವಸ್ತ್ರ ದುಬಾರಿ
bangalore , ಮಂಗಳವಾರ, 12 ಜುಲೈ 2022 (20:33 IST)
ನಗರದ ವಿವಿಧ ಖಾಸಗಿ ಶಾಲೆಗಳಲ್ಲಿ ಪುಸ್ತಕ ಮತ್ತು ಸಮವಸ್ತ್ರಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದರ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಸಿಬ್ಬಂದಿ ನಮಗೆ ಎಷ್ಟೆಲ್ಲಾ ಪುಸ್ತಕಗಳು ಬೇಕು ಮತ್ತು ಸಮವಸ್ತ್ರ ಬೇಕು ಎಂಬ ಮಾಹಿತಿ ಕೊಟ್ಟರೆ ಸಾಕು, ನಾವು ಹೊರಗೆ ಪುಸ್ತಕ ಖರೀದಿಸುತ್ತೇವೆ. ಸಮವಸ್ತ್ರವನ್ನೂ ಹೊಲಿಸುತ್ತೇವೆ. ಆದರೆ ಶಾಲೆಗಳು ತಮ್ಮಿಂದಲೇ ಖರೀದಿಸಬೇಕು ಎಂದು ತಾಕೀತು ಮಾಡುತ್ತಿವೆ. ಮಾರುಕಟ್ಟೆಯಲ್ಲಿ ಎಂಆರ್ಪಿಗಿಂತಲೂ ಕಡಿಮೆ ಬೆಲೆಗೆ ಸಿಗುವ ಪುಸ್ತಕಗಳನ್ನು ದುಬಾರಿ ಬೆಲೆಗೆ ಮಾರಲಾಗುತ್ತಿದೆ ಎಂದು ಹಲವು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಮುಂದುವರೆದ ಟ್ರಾನ್ಸ್ ಫಾರ್ಮರ್ ದುರಸ್ಥಿ ಕಾರ್ಯ