ಇಂದಿನಿಂದ ದೇಶಾದ್ಯಂತ ಬೊಸ್ಟರ್ ಡೋಸ್ ಲಭ್ಯ . ಸದ್ಯಕ್ಕೆ ಯಾರಿಗೆಲ್ಲ ಸಿಗಲಿದೆ ಬೂಸ್ಟರ್ ಡೋಸ್

Webdunia
ಸೋಮವಾರ, 10 ಜನವರಿ 2022 (19:28 IST)
ಒಮಿಕ್ರಾನ್ ಸೋಂಕು ದೇಶದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಯಾಗಿ  ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
 ದೇಶದಲ್ಲಿ ಇಂದಿನಿಂದ ಬೂಸ್ಟರ್ ಡೋಸ್ ಆನ್ನು ಆರೋಗ್ಯ ಸಿಬ್ಬಂದಿಗಳಿಗೆ ಹಾಗೂ 60 ವರ್ಷ ಮೇಲ್ಪಟ್ಟ ವಯೋಮಾನದ ಜನರಿಗೆ ಕೊಡಲಾಗುತ್ತಿದೆ.
ಕೇಂದ್ರ ಆರೋಗ್ಯ ಇಲಾಖೆಯೂ ಈಗಾಗಲೇ ಹೆಚ್ಚುವರಿ ಡೋಸ್ ಪಡೆಯಲು ನೊಂದಣಿ ಕಾರ್ಯ ಶುರು ಮಾಡಿದೆ. ಇಂದಿನಿಂದ ಪ್ರೈಮರಿ ಹೆಲ್ತ್ ಸೆಂಟರ್‌ಗಳಲ್ಲಿ ಅರ್ಹರಿಗೆ ಬೂಸ್ಟರ್ ಡೋಸ್ ಕೊಡಲಾಗುತ್ತದೆ. ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ ಡಬಲ್ ಡೋಸ್ ಪಡೆದ ನಂತರ ತೆಗೆದುಕೊಳ್ಳೋದಕ್ಕೆ ಬೂಸ್ಟರ್ ಡೋಸ್ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments