Webdunia - Bharat's app for daily news and videos

Install App

ವಾರಿಯರ್ಸ್ ಗೆ ಶೀಘ್ರವೇ ಬೂಸ್ಟರ್ ಡೋಸ್: ಸಿಎಂ

Webdunia
ಬುಧವಾರ, 1 ಡಿಸೆಂಬರ್ 2021 (11:30 IST)
ಹುಬ್ಬಳ್ಳಿ : ರಾಜ್ಯದ  ಹಲವೆಡೆ ಕೊರೊನಾ ಸದ್ದಿಲ್ಲದೇ ಹೆಚ್ಚಾಗಲಾರಂಭಿಸಿದೆ.
 ಅದರಲ್ಲಿಯೂ ಕೋವಿಡ್ ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ಕೆಲಸ ಮಾಡುವ ಕೊರೊನಾ ವಾರಿಯರ್ಸ್ ಲ್ಲೇ ಹೆಚ್ಚು ಪ್ರಮಾಣದಲ್ಲಿ ಕೋವಿಡ್ ಕಾಣಿಸಿಕೊಂಡಿದೆ.
ಅದರಲ್ಲಿಯೂ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರಲ್ಲಿಯೇ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿರೋದು ಆತಂಕಕ್ಕೆ ಕಾರಣವಾಗಿದ್ದು, ಕೊರೋನಾ ವಾರಿಯರ್ಸ್ ಗೆ ಬೂಸ್ಟರ್ ಡೋಸ್ ಕೊಡೋಕೆ ರಾಜ್ಯ ಸರ್ಕಾರ  ಮುಂದಾಗಿದೆ. ಕೊರೋನಾ ವಾರಿಯರ್ಸ್ ಗೆ ಶೀಘ್ರವೇ ಬೂಸ್ಟರ್ ಡೋಸ್ ಹಾಕಿಸೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನಲೆ ಕಠಿಣ ಕ್ರಮ ಕೈಗೊಳ್ಳೋದು ಅನಿವಾರ್ಯವಿದೆ. ಅದಕ್ಕಾಗಿ ನಾನು ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದೇನೆ. ಡಿಸೆಂಬರ್ 2 ರಂದು ದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿ ಮಾಡ್ತೆನೆ.
ಈಗಾಗಲೇ ನಮ್ಮ ಕೊರೊನಾ ವಾರಿಯಸ್೯ ಎರಡೂ ಡೋಸ್ ತೆಗೆದುಕೊಂಡು ಆರೇಳು ತಿಂಗಳು ಕಳೆದಿದೆ. ಅವರಿಗೆ ಬೂಸ್ಟರ್ ಡೋಸ್ ಕೊಡೋ ಬಗ್ಗೆ ಚರ್ಚೆ ಮಾಡ್ತೇವೆ. ಶೀಘ್ರವೇ ಕೊರೊನಾ  ವಾರಿಯರ್ಸ್ ಗೆ ಬೂಸ್ಟರ್ ಜೋಸ್ ಕೊಡ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments