Select Your Language

Notifications

webdunia
webdunia
webdunia
webdunia

ಗಡಿ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ತಲುಪಿಸುವಲ್ಲಿ ಮಹಾರಾಷ್ಟ್ರ ಸರಕಾರ ವಿಫಲ: ಮೇಧಾ ಪಾಟ್ಕರ್

ಗಡಿ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ತಲುಪಿಸುವಲ್ಲಿ ಮಹಾರಾಷ್ಟ್ರ ಸರಕಾರ ವಿಫಲ: ಮೇಧಾ ಪಾಟ್ಕರ್
ಬೆಳಗಾವಿ , ಭಾನುವಾರ, 15 ಮೇ 2016 (16:46 IST)
ಗಡಿ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ತಲುಪಿಸುವಲ್ಲಿ ಮಹಾರಾಷ್ಟ್ರ ಸರಕಾರ ವಿಫಲವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಹೇಳಿದ್ದಾರೆ. 
 
ಭಾಷೆ ವಿಚಾರದ ಹೋರಾಟದಲ್ಲಿ ಕುಂದಾ ನಗರಿ ಬೆಳಗಾವಿ ಸಂಘರ್ಷದ ಕೇಂದ್ರವಾಗಿದ್ದು, ಗಡಿ ವಿಷಯದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತಲುಪಿಸುವಲ್ಲಿ ಮಹಾರಾಷ್ಟ್ರ ಸರಕಾರ ವಿಫಲವಾಗಿದೆ. ಮರಾಠಿ ಭಾಷಿಕರಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಮತ್ತು ಮುಂಖಡರು ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ. 
 
ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಕರ್ನಾಟಕ ಮತ್ತು ಗೋವಾ ಸರಕಾರದ ಮಧ್ಯ ಸಂವಾದ ನಡೆಯಲ್ಲಿ. ನಾವು ಸಹ ಚರ್ಚೆಯಲ್ಲಿ ಭಾಗವಹಿಸುತ್ತೇವೆ. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸಬೇಕು ಎಂದು ಮೇಧಾ ಪಾಟ್ಕರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ಸಂಘಟಣೆಗೆ ಸೇರಿರುವ ವ್ಯಕ್ತಿಗಳನ್ನು ಬಿಜೆಪಿ ರಕ್ಷಿಸುತ್ತಿದೆ: ಆಮ್ ಆದ್ಮಿ