ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ನದಿಗೆ ಹಾರಿದರು!

Webdunia
ಬುಧವಾರ, 1 ಡಿಸೆಂಬರ್ 2021 (08:39 IST)
ಮೈಸೂರು : ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ.
ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾನೆ.
ಬಾಲಕಿಯ ಮನೆಯಲ್ಲಿ ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಹಿನ್ನೆಲೆ ಮುಡಿಕಟ್ಟೆ ಬಳಿ ಪ್ರೇಮಿಗಳು ಕಪಿಲಾ ನದಿಗೆ ಹಾರಿದ್ದಾರೆ. ಇಬ್ಬರಿಗೂ ಈಗ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments