Webdunia - Bharat's app for daily news and videos

Install App

ಬೌರಿಂಗ್ ಆಸ್ಪತ್ರೆ ಗುಣಮಟ್ಟದಿಂದ ಕೂಡಿದೆ

Webdunia
ಶನಿವಾರ, 8 ಅಕ್ಟೋಬರ್ 2022 (20:24 IST)
ನ್ಯಾಯಮೂರ್ತಿ ವೀರಪ್ಪ ಬೌರಿಂಗ್ ಆಸ್ಪತ್ರೆ ಭೇಟಿ ಹಾಗೂ ಅವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿಚಾರದ ಕುರಿತು ಬೆಂಗಳೂರಿನಲ್ಲಿ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಬೌರಿಂಗ್ ಆಸ್ಪತ್ರೆ ಗುಣಮಟ್ಟದ ಆಸ್ಪತ್ರೆಯಾಗಿದೆ. ಹಲವು ವರ್ಷದಿಂದ ಬೆಂಗಳೂರು ಕೇಂದ್ರ ಭಾಗದಲ್ಲಿ ಆರೋಗ್ಯ ಸಂಜೀವಿನಿಯಾಗಿ ಕೆಲಸ ಮಾಡಿದೆ ಎಂದಿದ್ದಾರೆ. ಆಸ್ಪತ್ರೆಯ ಕಟ್ಟಡ ಬಹಳಷ್ಟು ಹಳೆಯದಾಗಿದೆ. ನಮ್ಮ ಸರ್ಕಾರ 500 ಹಾಸಿಗೆ ಹೊಂದಿರುವ ಆಸ್ಪತ್ರೆಯನ್ನು ಮಾಡಲಿದ್ದೇವೆ. ಕೊವಿಡ್ ಸಂದರ್ಭದಲ್ಲಿ ಕೂಡ ಹಾಸಿಗೆ ಹೆಚ್ಚಿಸಿದ್ದೇವೆ ಎಂದು ಸುಧಾಕರ್​​​ ತಿಳಿಸಿದ್ರು. ಆ್ಯಂಬುಲೆನ್ಸ್ ಡ್ರೈವರ್‌ಗಳು ಪ್ರತಿಭಟನೆ ವಿಚಾರದ ಕುರಿತು ಮಾತನಾಡಿ, ಇಲಾಖೆ ಮತ್ತು ಸಂಬಂಧಿಸಿದವರ ಜೊತೆ ಚರ್ಚೆಯಾಗಿದೆ. ಸರ್ಕಾರ ಈಗಾಗಲೇ ಸಂಸ್ಥೆಗೆ ಹಣ ಪಾವತಿ ಮಾಡಿದೆ. ಆದ್ರೆ ಸಂಸ್ಥೆ ಅವರಿಗೆ ವೇತನ ಪಾವತಿ ಮಾಡಿಲ್ಲ. ಅದರ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಿದ್ದೇವೆ ಎಂದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments