ಬಾಕ್ಸಿಂಗ್ ತರಬೇತುದಾರನಿಂದ ವಿದ್ಯಾರ್ಥಿನಿಯ ಮೇಲೆ ಮಾನಭಂಗ

Webdunia
ಶುಕ್ರವಾರ, 12 ಮಾರ್ಚ್ 2021 (06:51 IST)
ಮುಂಬೈ : ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ 30 ವರ್ಷದ ಬಾಕ್ಸಿಂಗ್ ತರಬೇತುದಾರ ಮಾನಭಂಗ ಎಸಗಿದ ಘಟನೆ ಮುಂಬೈನ ಮುಲುಂಡ್ ಕ್ಲಬ್ ನಲ್ಲಿ ನಡೆದಿದೆ.

ಆರೋಪಿ ಸಂತ್ರಸ್ತೆಯನ್ನು ಕ್ಲಬ್ ಗೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಬಾಕ್ಸಿಂಗ್ ವೃತ್ತಿಜೀವನವನ್ನು ನಾಶಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂತ್ರಸ್ತೆ ತನ್ನ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

ಮುಂದಿನ ಸುದ್ದಿ
Show comments