ಮುಂಬೈ : ಮುಂಬೈಯಲ್ಲಿ 13 ವರ್ಷದ ವಿದ್ಯಾರ್ಥಿಯೊಬ್ಬ ಆತನ ಸಹಪಾಠಿಯೊಬ್ಬಳನ್ನು ಅಶ್ಲೀಲವಾಗಿ ವಿಡಿಯೋ ಮಾಡಿದ ಘಟನೆ ನಡೆದಿದೆ.
ವಿದ್ಯಾರ್ಥಿನಿ ಆಟವಾಡುತ್ತಿದ್ದಾಗ ವಿದ್ಯಾರ್ಥಿ ತನ್ನ ಮೊಬೈಲ್ ನಲ್ಲಿ ಆಕೆಯನ್ನು ಅಶ್ಲೀಲವಾಗಿ ವಿಡಿಯೋ ಮಾಡಿದ್ದಾನೆ. ಬಳಿಕ ಅದನ್ನು ತನ್ನ ಸ್ನೇಹಿತನಿಗೆ ಕಳುಹಿಸಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.