ವಿದ್ಯಾರ್ಥಿನಿ ಆಟವಾಡುತ್ತಿದ್ದಾಗ ಇಂತಹ ನೀಚ ಕೃತ್ಯ ಎಸಗಿದ ಸಹಪಾಠಿ

Webdunia
ಭಾನುವಾರ, 7 ಫೆಬ್ರವರಿ 2021 (08:47 IST)
ಮುಂಬೈ : ಮುಂಬೈಯಲ್ಲಿ 13 ವರ್ಷದ ವಿದ್ಯಾರ್ಥಿಯೊಬ್ಬ ಆತನ ಸಹಪಾಠಿಯೊಬ್ಬಳನ್ನು ಅಶ್ಲೀಲವಾಗಿ ವಿಡಿಯೋ ಮಾಡಿದ ಘಟನೆ ನಡೆದಿದೆ.

ವಿದ್ಯಾರ್ಥಿನಿ ಆಟವಾಡುತ್ತಿದ್ದಾಗ ವಿದ್ಯಾರ್ಥಿ ತನ್ನ ಮೊಬೈಲ್ ನಲ್ಲಿ  ಆಕೆಯನ್ನು ಅಶ್ಲೀಲವಾಗಿ ವಿಡಿಯೋ ಮಾಡಿದ್ದಾನೆ. ಬಳಿಕ ಅದನ್ನು ತನ್ನ ಸ್ನೇಹಿತನಿಗೆ ಕಳುಹಿಸಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments