ಆಟದ ನೆಪವೊಡ್ಡಿ ಹುಡುಗಿಯನ್ನು ಕರೆದುಕೊಂಡು ಹೋದ ಹುಡುಗ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 23 ಸೆಪ್ಟಂಬರ್ 2020 (08:21 IST)
ಬೆಂಗಳೂರು : 18 ವರ್ಷದ ಹುಡುಗಿಗೆ ಹುಡುಗನೊಬ್ಬ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಪೋಲಿಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೋಷಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಇದ್ದ  ಹುಡುಗಿಯನ್ನು ನೆಪವೊಡ್ಡಿ  ಕರೆದೊಯ್ದ ಹುಡುಗ ಆಕೆಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ನೆರೆಹೊರೆಯವನೊಬ್ಬ ಪ್ರಶ್ನಿಸಿದಾಗ ಆತನ ಬಳಿ ಕೆಳಗೆ ಬಿದ್ದ ಆಕೆಗೆ ಸಹಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಾನೆ.

ಬಳಿಕ ಮನೆಗೆ ಬಂದ ಹುಡುಗಿಯ ಮೈ ಮೇಲೆ ಗಾಯಗಳನ್ನು ಕಂಡು ಆಕೆಯನ್ನು ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆಯ ಮೇಲೆ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಹುಡುಗಿಯ ಪೋಷಕರು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಹುಡುಗನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ