ಕಾರಿನಲ್ಲಿ ಅಡಗಿ ಕುಳಿತ ಬಾಲಕ, ಉಸಿರುಗಟ್ಟಿ ಸಾವು..!

Webdunia
ಶನಿವಾರ, 30 ಸೆಪ್ಟಂಬರ್ 2023 (15:46 IST)
ಮನೆಗೆ ಹೋದ್ರೆ ತಾಯಿ ಸ್ನಾನ ಮಾಡಿಸ್ತಾಳೆ ಎಂದು ನಿಲ್ಲಿಸಿದ್ದ ಕಾರಿನಲ್ಲಿ ಅಡಗಿ ಕುಳಿತ 5 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ನ ಜುನಾಗಢದಲ್ಲಿ ನಡೆದಿದೆ. ತಾಯಿ ಭಾರತಿ ಆತನನ್ನು ಸ್ನಾನಕ್ಕೆ ಬರುವಂತೆ ಕರೆದಿದ್ದಾಳೆ ಇನ್ನು ಮಗ ಆದಿತ್ಯ ತನಗೆ ಸ್ನಾನ ಮಾಡಿಸುತ್ತಾರೆಂದು ಅಲ್ಲೇ ಹತ್ತಿರದ ಕಾರ್ಖಾನೆಯೊಂದರಲ್ಲಿ ಹಲವು ದಿನಗಳಿಂದ ನಿಲ್ಲಿಸಲಾಗಿದ್ದ ಕಾರಿನೊಳಗೆ ಬಾಲಕ ಹತ್ತಿದ್ದಾನೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಗಿಲು ಮುಚ್ಚಿದೆ, ಬಾಗಿಲು ತೆರೆಯುವುದು ಹೇಗೆ ಎಂದು ತೋಚದೆ ಉಸಿರುಕಟ್ಟಿ ಮೃತಪಟ್ಟಿದ್ದಾನೆ. ಕಾರ್ಖಾನೆಯ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಮಗು ಕಾರಿನೊಳಗೆ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ.ಇನ್ನು ಆದಿತ್ಯನನ್ನು ವಾಹನದಿಂದ ಹೊರತರುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments