ವಿದ್ಯುತ್‌ ತಂತಿ ತಗಲಿ ಬಾಲಕ ಸಾವು

Webdunia
ಬುಧವಾರ, 18 ಜನವರಿ 2023 (20:22 IST)
ಗಾಳಿಪಟ ಹಾರಿಸಲು ಹೋಗಿ ಆಕಸ್ಮಿಕವಾಗಿ ಕೆಪಿಟಿಸಿಎಲ್‌ ನ 66 ಕೆವಿ ವಿದ್ಯುತ್‌ ತಂತಿ ತಗಲಿ ಬಾಲಕ ಮೃತಪಟ್ಟ ಘಟನೆ ಆರ್‌ .ಟಿ. ನಗರದ ವಿಶ್ವೇಶ್ವರಯ್ಯ ಉದ್ಯಾನವನ ಬಳಿ ಸಂಭವಿಸಿದೆ. 
ಅಬೂಬಕರ್‌ (11) ಎಂಬ ಬಾಲಕ ಮೃತಪಟ್ಟಿದ್ದು, ಈತ ಜನವರಿ 16 ರಂದು ಮದ್ಯಾಹ್ನ 3 ಗಂಟೆಗೆ ಗಾಳಿಪಟ ಹಾರಿಸುತ್ತಿದ್ದಾಗ ಕೆಪಿಟಿಸಿಎಲ್‌ ನ 66 ಕೆವಿ ಹೈಟೆನ್ಸನ್‌ ವಿದ್ಯುತ್‌ ತಂತಿ ತಗಲಿ ತೀವೃ ಗಾಯಗೊಂಡಿದ್ದ. ತಕ್ಷನ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತ ಪಟ್ಟಿದ್ದ. ಗಾಳಿಪಟ ವಿದ್ಯುತ್‌ ತಂತಿಗೆ ಸಿಕ್ಕಹಾಕಿಕೊಂಡಾಗ ಬಾಲಕ ಅದನ್ನು ಬಿಡಿಸಲು ಪಕ್ಕದ ಕಟ್ಟಡ ಏರಿದ್ದ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಪಿಟಿಸಿಎಲ್‌ ನ 66 ಕೆವಿ ವಿದ್ಯುತ್‌ ತಂತಿ ತಗಲಿ ಗಾಯಗೊಂಡಿದ್ದ. ಸ್ಥಳಕ್ಕೆ ಕೆಪಿಟಿಸಿಎಲ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆ ಬೆಸ್ಕಾಂ ನಿರ್ಲಕ್ಷ್ಯದಿಂದ ಸಂಭವಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments