Daily Horoscope
✕

ಎಳನೀರಿಗೆ ಮತ್ತು ಬರಿಸುವ ಮೆಡಿಸಿನ್ ಹಾಕಿ ಸ್ನೇಹಿತೆಯನ್ನೇ ರೇಪ್ ಮಾಡಿದ ಮಿತ್ರದ್ರೋಹಿ!

Webdunia
ಭಾನುವಾರ, 21 ಜನವರಿ 2018 (11:24 IST)
ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತೆಗೆ ಎಳನೀರಿನಲ್ಲಿ ಮತ್ತು ಬರುವ ಮೆಡಿಸಿನ್ ಮಿಕ್ಸ್  ಮಾಡಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.


ದಿನೇಶ್ ಎಂಬಾತ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಈತ ಹಾಗು ಸಂತ್ರಸ್ತೆ ಎರಡುವರೆ ವರ್ಷಗಳಿಂದ ಸ್ನೇಹಿತರಾಗಿದ್ದು, ಒಂದು ದಿನ ಮುರುಡೇಶ್ವರಕ್ಕೆ ಟ್ರಿಪ್ ಗೆ ಹೋದಾಗ ಆತ ಈ ಕೃತ್ಯ ಎಸಗಿದ್ದಾನೆ. ನಂತರ ಮದುವೆಯಾಗುವುದಾಗಿ ಭರವಸೆ ಕೊಟ್ಟು ನಂತರ ಮನೆಯವರಿಗೆ ನೀನು ಇಷ್ಟವಿಲ್ಲವೆಂದು ನೆಪ ಹೇಳುತ್ತಿದ್ದಾನೆ.


ಇದಕ್ಕೆ ಸಂತ್ರಸ್ತೆ ಆಕ್ರೋಶ ವ್ಯಕ್ತಪಡಿಸಿದ್ದ ಕಾರಣ ಆಕೆಯ ಮೇಲೆ ಮತ್ತೆ ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿ ಅದನ್ನು ಆಕೆಯ ಮನೆಯವರಿಗೆ ಹಾಗು ಸಾಮಾಜಿಕ ತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಆಕೆ ಎಚ್.ಎ.ಎಲ್. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments