Webdunia - Bharat's app for daily news and videos

Install App

ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಬಹಿಷ್ಕಾರ..!

Webdunia
ಭಾನುವಾರ, 11 ಡಿಸೆಂಬರ್ 2022 (12:08 IST)
ಬಾಗಲಕೋಟೆ : ಬಾದಾಮಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲ ಹಾಗೂ ರೈತರ ಪರ ದನಿ ಎತ್ತುತ್ತಿಲ್ಲ ಎಂಬ ಕಾರಣದಿಂದ ವಿಪಕ್ಷ ನಾಯಕ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ವಿರುದ್ಧ ಸ್ವಕ್ಷೇತ್ರದಲ್ಲೇ ಬಹಿಷ್ಕಾರದ ಕೂಗು ಕೇಳಿಬಂದಿದೆ.

ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಅನೇಕ ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸಿದ್ದರಾಮಯ್ಯ ತಿರುಗಿನೋಡಿಲ್ಲವೆಂದು ಹೇಳಿ ಬಾದಾಮಿಯ ಹಲಕುರ್ಕಿ ಗ್ರಾಮದ ಜನ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ಬಹಿಷ್ಕಾರ ಹಾಕಲು ಹಲಕುರ್ಕಿ ಗ್ರಾಮದ ಜನ ನಿರ್ಧರಿಸಿದ್ದಾರೆ.  ಗ್ರಾಮದ 2 ಸಾವಿರ ಎಕರೆ ಭೂಪ್ರದೇಶವನ್ನು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಕೆಐಎಡಿಬಿಯಿಂದ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments