ನೀರಿನಲ್ಲಿ ಮುಳುಗಿ ಬಾಲಕರ ಸಾವು

Webdunia
ಬುಧವಾರ, 24 ಮೇ 2023 (12:43 IST)
ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಲೋಹಿತ್(15), ಯತೀಶ್(13) ಮೃತ ಬಾಲಕರಾಗಿದ್ದು, ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು ಎಂದು ತಿಳಿದುಬಂದಿದೆ. ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಬಾಲಕರು ಆಗಮಿಸಿದ್ದರು. ಆಳ ನೋಡದೆ ಈಜಲು ನದಿಗೆ ಇಳಿದಿದ್ದ ಬಾಲಕರು ಆಳವಿದ್ದ ಕಡೆಗೆ ಈಜಲು ಹೋಗಿ ಮುಳುಗಿ ಸಾವಿಗೀಡಾಗಿದ್ದಾರೆ.ಇನ್ನು ಈ ವೇಳೆ ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments