ಮುಗಿಬಿದ್ದು ನೋಡಿದ್ರು ಕಂಕಣ ಸೂರ್ಯಗ್ರಹಣ

Webdunia
ಗುರುವಾರ, 26 ಡಿಸೆಂಬರ್ 2019 (16:34 IST)
ಕಂಕಣ ಸೂರ್ಯಗ್ರಹಣ ನೋಡೋಕೆ ನೂರಾರು ಜನರು ಮುಗಿಬಿದ್ದಿದ್ದರು.

ಕಂಕಣ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ - ಧಾರವಾಡ ನಗರದ ಹಲವೆಡೆ ವೀಕ್ಷಣೆಗೆ ಸಿದ್ಧತೆ ಮಾಡಲಾಗಿತ್ತು. ಅದರಂತೆ ಶಾಲಾ - ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಕನ್ನಡಕದ ಬಳಕೆಯಿಂದ ಸೂರ್ಯಗ್ರಹಣ ವೀಕ್ಷಣೆಯನ್ನು ಶಿಕ್ಷಕಿಯರು ಮಾಡಿಸುತ್ತಿರುವ ದೃಶ್ಯ ಕಂಡು ಬಂದಿತು.

ವಾಸವಿ ನಗರದ ಆರ್ ಎನ್ ಎಸ್ ವಿದ್ಯಾನಿಕೇತನ ಶಾಲೆಯ ನೂರಾರು ಮಕ್ಕಳು ಶಿಕ್ಷಕಿಯರ  ಸಹಾಯ ಪಡೆದು
ಕನ್ನಡಕದ ಮೂಲಕ ವೀಕ್ಷಣೆ ಮಾಡಿ ಕುತೂಹಲಕ್ಕೆ ಅಚ್ಚರಿಪಟ್ಟರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments