Daily Horoscope
✕

ಲ್ಲಾ ಸಹಕಾರ ಬ್ಯಾಂಕ್​ನಲ್ಲಿ(ಡಿಸಿಸಿ) ಬ್ರಹ್ಮಂಡ ಭ್ರಷ್ಟಾಚಾರ

Webdunia
ಬುಧವಾರ, 20 ಅಕ್ಟೋಬರ್ 2021 (20:45 IST)
ಲ್ಲಾ ಸಹಕಾರ ಬ್ಯಾಂಕ್​ನಲ್ಲಿ(ಡಿಸಿಸಿ) ಬ್ರಹ್ಮಂಡ ಭ್ರಷ್ಟಾಚಾರ ನಡೆದಿದೆ. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್​ನಲ್ಲಿ ಅಧ್ಯಕ್ಷ ಗೋಪಾಲಗೌಡ ನಾಮಕಾವಸ್ತೆ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ನಲ್ಲಿ ಮಾಜಿ ಸ್ಪೀಕರ್ ಹಾಗೂ ಹಾಲಿ ಶ್ರೀನಿವಾಸಪುರ ಶಾಸಕ ಕೆ.ಆರ್ ರಮೇಶ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಬ್ಯಾಂಕ್​ನಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡನಹಳ್ಳಿ ಗ್ರಾಮದಲ್ಲಿ ಸ್ಥಳಿಯ ವಿಎಸ್​ಎಸ್​ಎನ್​ ಸಂಸ್ಥೆಯಿಂದ ರೈತರಿಗೆ ಸಾಲ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ಮುಂದಿನ ಸುದ್ದಿ
Show comments