ನ್ಯೂ ಇಯರ್ ಸೆಲೆಬ್ರೆಷನ್ ಗೆ ಬ್ರೇಕ್ ಪಕ್ಕಾ...!!!

Webdunia
ಸೋಮವಾರ, 20 ಡಿಸೆಂಬರ್ 2021 (14:17 IST)
ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಾಗೊ ಮುನ್ಸೂಚನೆಯ ಎಲ್ಲ ಲಕ್ಷಣಗಳು ಕಾಣುತ್ತಿವೆ. ಕರುನಾಡಿಗೆ ಒಮಿಕ್ರಾನ್ ನಿಂದ ಆಪತ್ತು ಕಾದಿದ್ಯಾ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ದೇಶದಲ್ಲೇ ಮೊದಲ ಒಮಿಕ್ರಾನ್ (Omicron cases) ಪ್ರಕರಣ ವರದಿಯಾಗಿದ್ದು ಕರ್ನಾಟಕದಲ್ಲಿಯೇ.
 6 ಕೇಸ್ ಪತ್ತೆಯಾಗುವ ಮೂಲಕ ಕರುನಾಡಿಗೆ ಒಮಿಕ್ರಾನ್ ಆತಂಕ ತಂದೊಡ್ಡಿದೆ. ಕರ್ನಾಟಕದಲ್ಲಿ ಹೊಸ ಸೋಂಕುಗಳ ದೃಢೀಕರಣದೊಂದಿಗೆ, ಇದುವರೆಗೆ ಕೋವಿಡ್-19 ರ ಒಮಿಕ್ರಾನ್ ರೂಪಾಂತರದ (Karnataka Omicron cases) 13 ಪ್ರಕರಣಗಳನ್ನು ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments