Webdunia - Bharat's app for daily news and videos

Install App

ದುಬಾರಿ ಟ್ರಾಫಿಕ್ ದಂಡ ರೂಲ್ಸ್ ಗೆ ಇಂದು ರಾಜ್ಯ ಸರ್ಕಾರದಿಂದ ಬೀಳುತ್ತಾ ಬ್ರೇಕ್

Webdunia
ಸೋಮವಾರ, 16 ಸೆಪ್ಟಂಬರ್ 2019 (11:05 IST)
ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದ ದುಬಾರಿ ದಂಡ ಟ್ರಾಫಿಕ್ ರೂಲ್ಸ್ ಕಡಿತಕ್ಕೆ ಇಂದೇ (ಸೋಮವಾರ) ಬ್ರೇಕ್ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.




ಕೇಂದ್ರ ಸರ್ಕಾರ ಸೆಪ್ಟಂಬರ್ 1 ರಂದು ಜಾರಿಗೆ ತಂದ ದುಬಾರಿ ದಂಡ ಟ್ರಾಫಿಕ್ ರೂಲ್ಸ್ ವಾಹನ ಸವಾರರಿಗೆ ಹೊರೆಯಾಗಿ ಮರಿಣಮಿಸಿದ ಹಿನ್ನಲೆಯಲ್ಲಿ ವಾಹನ ಸವಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈಗಾಗಲೇ ಗುಜರಾತ್‌, ಮಹಾರಾಷ್ಟ್ರ ಮೊದಲಾದ ರಾಜ್ಯಗಳು ದುಬಾರಿ ದಂಡವನ್ನು ಕಡಿತಗೊಳಿಸಿದೆ


ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೂ ಟ್ರಾಫಿಕ್ ದಂಡ ಕಡಿತ  ಮಾಡುವುದಾಗಿ ಘೋಷಿಸಿದ್ದರು. ಈಗಾಗಲೇ ಸಾರಿಗೆ ಇಲಾಖೆಯು ದಂಡ ಮೊತ್ತದ ಇಳಿಕೆ ಪ್ರಮಾಣವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಶನಿವಾರ ಮತ್ತು ಭಾನುವಾರ ಸರ್ಕಾರಿ ರಜೆ ದಿನವಾಗಿದ್ದರಿಂದ ಆದೇಶ ಹೊರಬಿದ್ದಿರಲಿಲ್ಲ. ಬಹುತೇಕ ಇಂದು ಆದೇಶ ಹೊರಬೀಳುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments