ಲಂಚದ ವಿಡಿಯೋ ವೈರಲ್: ಸಂಚಾರಿ ಪೊಲೀಸರಿಗೆ ರಾಮಲಿಂಗಾರೆಡ್ಡಿ ತರಾಟೆ

Webdunia
ಭಾನುವಾರ, 17 ಸೆಪ್ಟಂಬರ್ 2017 (17:44 IST)
ಸಂಚಾರಿ ಪೊಲೀಸರು ಲಂಚ ಪಡೆಯುತ್ತಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತರಕಾರಿ ವಾಹನವೊಂದನ್ನು ತಡೆದ ಸಂಚಾರಿ ಪೊಲೀಸರು ಪಡೆದ ಹಣಕ್ಕೆ ರಸೀದಿ ನೀಡದೆ ಸತಾಯಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ಪರಿಶೀಲಿಸಿದ ಸಚಿವ ರಾಮಲಿಂಗಾರೆಡ್ಡಿ ಎಎಸ್‌ಐ ಗೋವಿಂದರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
 
ಪೊಲೀಸರು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ವರದಿಯಾದಲ್ಲಿ ಆಯಾ ಇಲಾಖೆಯ ಹಿರಿಯ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಗೃಹಸಚಿವ ರಾಮಲಿಂಗಾರೆಡ್ಡಿ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments