ಮದುವೆ ಮಂಟಪದಿಂದ ವಧು ಪರಾರಿ

Webdunia
ಭಾನುವಾರ, 8 ಜುಲೈ 2018 (14:18 IST)
ಮದುವೆಯ ದಿನದಂದು ಕಲ್ಯಾಣ ಮಂಟಪದಿಂದ  ಮದುಮಗಳು ಪರಾರಿಯಾದ ಘಟನೆ ನಡೆದಿದೆ.
 ಸಿನಿಮೀಯ ರೀತಿಯಲ್ಲಿ ಕಲ್ಯಾಣ ಮಂಟಪದಿಂದ ಮದುಮಗಳು ಪರಾರಿಯಾಗಿದ್ದಾಳೆ.


ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಶ್ರೀಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.
ಎಚ್ ಡಿ ಕೋಟೆ ತಾಲೂಕಿನ ಹೊಸಹಳ್ಳಿ ಗ್ರಾಮದ ಕೃಷ್ಣ ನಾಯಕ ಮತ್ತು ತಾಯಮ್ಮ ಎಂಬುವವರ ಪುತ್ರಿ ನಂದಿನಿ ಕಲ್ಯಾಣ ಮಂಟಪದಿಂದ  ಪರಾರಿಯಾದ ವಧು ಆಗಿದ್ದಾಳೆ.

ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ನಾರಾಯಣ ಎಂಬಾತನ ಜತೆ ನಂದಿನಿ ವಿವಾಹ ಇಂದು ಅದ್ಧೂರಿಯಾಗಿ ನಡೆಯಬೇಕಿತ್ತು. ರಾತ್ರಿ ವಿವಾಹದ ಸಕಲ ಸಿದ್ಧತೆ ನಡೆದಿತ್ತು. ಇಂದು ಬೆಳಿಗ್ಗೆ ವಧು ನಾಪತ್ತೆ ನಾಪತ್ತೆಯಾಗಿದ್ದಾಳೆ.
 ಪರಾರಿಯಾಗಿರುವ ವಧು ನಂದಿನಿ ತನ್ನ ಪ್ರಿಯಕರ ಜತೆ ಓಡಿಹೋಗಿರುವ ಶಂಕೆ ವ್ಯಕ್ತವಾಗಿದೆ. ವರ ಕಕ್ಕಾಬಿಕ್ಕಿಯಾದರೆ ವಧುವಿನ ಕುಟುಂಬದವರು ಕಣ್ಣೀರು ಇಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧೂರು ದೇವಾಲಯಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲರು Video

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಮುಂದಿನ ಸುದ್ದಿ
Show comments