Daily Horoscope
✕

ವರನ ಕೊರಳಿಗೆ ತಾಳಿ ಕಟ್ಟಿದ ವಧು!

Webdunia
ಸೋಮವಾರ, 13 ಡಿಸೆಂಬರ್ 2021 (10:15 IST)
ಚಾಮರಾಜನಗರ: ಸಾಮಾನ್ಯವಾಗಿ ಮದುವೆಯೆಂದರೆ ವಧುವಿನ ಕೊರಳಿಗೆ ವರ ತಾಳಿ ಕಟ್ಟುತ್ತಾನೆ. ಆದರೆ ಈ ಮದುವೆಯಲ್ಲಿ ವರನ ಕುತ್ತಿಗೆಗೆ ವಧು ತಾಳಿ ಕಟ್ಟಿದ್ದಾಳೆ! ಹೀಗೊಂದು ಮದುವೆ ಚಾಮರಾಜನಗರದಲ್ಲಿ ನಡೆದಿದೆ.

ಎಲ್ಲಾ ಶಾಸ್ತ್ರಗಳು, ಆಚಾರಗಳಿಗೆ ತಿಲಾಂಜಲಿ ಇಟ್ಟು ಬಸವ ವಚನಗಳನ್ನು ಹೇಳುವ ಮೂಲಕ ವಿವಾಹ ಶಾಸ್ತ್ರ ನೆರವೇರಿಸಲಾಯಿತು. ರೈತ ಚೇತನ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಸಮಾಧಿ ಪಕ್ಕದಲ್ಲೇ ಈ ವಿವಾಹ ನೆರವೇರಿಸಲಾಗಿದೆ.

ವರ ರೈತನಾಗಿದ್ದು, ವಚನ ಕಲ್ಯಾಣ ಮಾಡಲಾಗಿದೆ. ಯಾವುದೇ ಬ್ಯಾಂಡ್, ವಾದ್ಯಗಳಿಲ್ಲದೇ, ಮಂತ್ರ ಘೋಷಗಳಿಲ್ಲದೇ ರುದ್ರಾಕ್ಷಿಯಿಂದಲೇ ಮಾಡಿದ ಮಾಂಗಲ್ಯ ಧಾರಣೆ ಮಾಡಿಸಿ ಮದುವೆ ಶಾಸ್ತ್ರ ನೆರವೇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments