Webdunia - Bharat's app for daily news and videos

Install App

ಮದುವೆ ಬೇಗ ಆಗಬೇಕೆಂದು ಪ್ರತಿಭಟನೆ ನಡೆಸಿದ ವಧುಗಳು

Webdunia
ಗುರುವಾರ, 9 ಜುಲೈ 2020 (15:24 IST)
ತಮ್ಮ ತಮ್ಮ ಮದುವೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ ಎಂದು ಆರೋಪಿಸಿ ವಧುಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕೊರೊನಾ ಎಫೆಕ್ಟ್ ಜಗತ್ತಿನ ಬಹುತೇಕ ದೇಶಗಳ ಮೇಲೆ ಆಗುತ್ತಲೇ ಇದೆ. ಈ ನಡುವೆ ಇಟಲಿಯಲ್ಲಿ ಕೊರೊನಾ ಕಾರಣದಿಂದಾಗಿ ತಮ್ಮ ಮದುವೆ ಮುಂದೂಡಿಕೆ ಮಾಡಲಾಗುತ್ತಿದೆ.

ಹೀಗಂತ ಆರೋಪಿಸಿರುವ ಮದುವೆಯಾಗಬೇಕಿದ್ದ ಯುವತಿಯರೆಲ್ಲ ಸೇರಿ ರೋಮ್ ಸಿಟಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮದುವೆ ಮುಂದೂಡಿಕೆ ಆಗಿದ್ದರಿಂದಾಗಿ ಜೀವನದ ಅಮೂಲ್ಯ ಕ್ಷಣಗಳು ಮುಂದಕ್ಕೆ ಹೋಗುತ್ತಿವೆ ಎಂದು ಯುವತಿಯರು ಕಳವಳ ವ್ಯಕ್ತಪಡಿಸಿ, ಬೇಸರಿಸಿ ಪ್ರತಿಭಟನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments