Select Your Language

Notifications

webdunia
webdunia
webdunia
webdunia

ವರುಣನಾರ್ಭಟಕ್ಕೆ ಸೇತುವೆ ಮುಳುಗಡೆ..!

Bridge sinking for Varunanarbhata
ವಿಜಯಪುರ , ಭಾನುವಾರ, 7 ಆಗಸ್ಟ್ 2022 (20:39 IST)
ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ತಾಳಿಕೋಟೆ ಬಳಿಯ ಹಳೆಯ ಸೇತುವೆ ಮುಳುಗಿದೆ. ಹಳೆಯ ಸೇತುವೆ ಮೇಲೆ 7 ರಿಂದ 8 ಅಡಿಯಷ್ಟು ನೀರು ಹರಿಯುತ್ತಿದೆ.  ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿನ ಸೇತುವೆಯು ಮುಳುಗಿದ್ದು, ಹಳೆಯ ಸೇತುವೆ ಮೇಲೆ 7 ರಿಂದ 8 ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ವಿಜಯಪುರ, ತಾಳಿಕೋಟೆ ಹಾಗೂ ಇತರ ಭಾಗಗಳ ಸಂಪರ್ಕ ಕಡಿತಗೊಂಡಿದೆ. ರಾಜ್ಯ ಹೆದ್ದಾರಿ 61 ರಲ್ಲಿ ಸಂಚಾರ ಬಂದಾಗಿದ್ದು, 50 ಕ್ಕೂ ಆಧಿಕ ಕಿಲೋ ಮೀಟರ್ ಸುತ್ತು ಹಾಕೋ ಅನಿವಾರ್ಯತೆ ಉಂಟಾಗಿದೆ. ಹೊಸ ಸೇತುವೆ ಬಿರುಕು ಬಿಟ್ಟ ಕಾರಣ ಅದರ ಮೇಲೆ ಸಂಚಾರ ನಿಷೇಧ ಮಾಡಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ