ಬ್ರೆಜೇಶ್ ಕಾಳಪ್ಪ ರಾಜೀನಾಮೆ: ಫೇಸ್‌ಬುಕ್‌ನಲ್ಲಿ ಸುರೇಶ್ ಕುಮಾರ್ ವ್ಯಂಗ್ಯ

Webdunia
ಶುಕ್ರವಾರ, 13 ಜನವರಿ 2017 (17:43 IST)
ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಸ್ಥಾನಕ್ಕೆ ಬ್ರೆಜೇಶ್ ಕಾಳಪ್ಪ ರಾಜೀನಾಮೆ ನೀಡಿರುವುದಕ್ಕೆ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ವ್ಯಂಗ್ಯವಾಗಿ ಸ್ಟೇಟಸ್ ಹಾಕಿದ್ದಾರೆ. 
ಇದುವರೆಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಹಿಯಿಂದ ಕೂಡಿದ ಸಲಹೆಗಳು ಫ್ಸ್‌ಬುಕ್‌ನಲ್ಲಿ ಕಾಣಿಸುತ್ತಿದ್ದವು. ಇನ್ನು ಅವರ ಸಲಹೆಗಳು ಸುಪ್ರೀಂಕಕೋರ್ಟ‌ನಲ್ಲಂತೆ ಎಂದು ಬ್ರೆಜೇಶ್ ಕಾಳಪ್ಪ ಅವರನ್ನು ಅಣುಕಿಸುವಂತೆ ಸುರೇಶ್ ಕುಮಾರ್ ಸ್ಟೇಟಸ್‌ ಅಪ್‌ಡೇಟ್ ಮಾಡಿದ್ದಾರೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಬ್ರೆಜೇಶ್ ಕಾಳಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರು ರಾಜೀನಾಮೆಗೆ ಯಾವುದೇ ಕಾರಣ ನೀಡದಿರುವ ಹಿನ್ನೆಲೆಯಲ್ಲಿ ಹಲವು ಎನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 
 
ಬ್ರೆಜೇಶ್ ಕಾಳಪ್ಪ ಅವರು ನಿನ್ನೆ ದಿಢೀರನೇ ದೆಹಲಿಯಿಂದ ಫ್ಯಾಕ್ಸ್‌ ಮೂಲಕ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ರವಾನಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಮುಂದಿನ ಸುದ್ದಿ
Show comments