ಮೋದಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿತು ಬ್ರಿಟನ್ ಪತ್ರಿಕೆ

Webdunia
ಬುಧವಾರ, 6 ಸೆಪ್ಟಂಬರ್ 2023 (19:58 IST)
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಬ್ರಿಟನ್‌ನ ‘ಟೆಲಿಗ್ರಾಫ್‌’ ಪತ್ರಿಕೆಯಲ್ಲಿ ವ್ಯಾಪಕವಾಗಿ ಪ್ರಶಂಸಿಸಲಾಗಿದ್ದು, ‘ಭಿನ್ನಾಭಿಪ್ರಾಯ ರಾಜಕೀಯದಿಂದ ಮುಳುಗಿದ್ದ ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ಅಡಿಯಲ್ಲಿ ಉತ್ತಮ ರಾಜಕೀಯ ಸ್ಥಿರತೆಗೆ ಒಳಗಾಗಿದೆ. ಇದು ಕಾನೂನು ಸುಧಾರಣೆಗಳು, ಮೂಲಭೂತ ಕಲ್ಯಾಣ ವ್ಯವಸ್ಥೆಗಳ ಸುಧಾರಣೆಗಳು ಮತ್ತು ದೇಶದ ಮೂಲಸೌಕರ್ಯಗಳ ವ್ಯಾಪಕವಾದ ನವೀಕರಣಕ್ಕೆ ಅವಕಾಶ ಮಾಡಿಕೊಟ್ಟಿದೆ’ ಎಂದು ಬಣ್ಣಿಸಿದೆ.ಸೆಪ್ಟೆಂಬರ್‌ 2ರಂದು ಪ್ರಕಟವಾಗಿರುವ ಲೇಖನವನ್ನು ಲೇಖಕ ಬೆನ್‌ ರೈಟ್‌ ಅವರು ಬರೆದಿದ್ದು, ‘ಭಾರತವು ಸಾಮರ್ಥ್ಯ ಹೊಂದಿದೆ.ಅದೇ ವೇಳೆ ಕೆಲವು ಸಮಸ್ಯೆಗಳನ್ನೂ ಹೊಂದಿದೆ.ಆದರೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಖಂಡಿತವಾಗಿಯೂ ದಿಟ್ಟ ಗುರಿಗಳನ್ನು ಹೊಂದಿದೆ, ಅದನ್ನು ಸಾಧಿಸುವ ಛಲವನ್ನು ಕೂಡ ಹೊಂದಿದೆ’ ಎಂದು ಪ್ರಶಂಸೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ಮುಂದಿನ ಸುದ್ದಿ
Show comments