ಮಂಗಳೂರಿನ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ದಂಧೆ ನಡೆಸುತ್ತಿದ್ದ ದಲ್ಲಾಳಿ ಅರೆಸ್ಟ್

Webdunia
ಮಂಗಳವಾರ, 20 ನವೆಂಬರ್ 2018 (10:13 IST)
ಮಂಗಳೂರು : ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಮಂಗಳೂರಿನ ದೇರೆಬೈಲ್ ಕುಂಟಿಕಾನದ ದಡ್ಡಲಕಾಡು ನಿವಾಸಿ ಮೇಘರಾಜ್ (26) ಬಂಧಿತ ಆರೋಪಿಯಾಗಿದ್ದು, ಈತ ಮಂಗಳೂರು ನಗರದ ಮಠದಕಣಿ ಒಂದನೇ ಕ್ರಾಸ್ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ  ವೇಶ್ಯಾವಾಟಿಕೆ ನಡೆಸುತ್ತಿದ್ದು, ಬಂದ ಗ್ರಾಹಕರಿಗೆ ಯುವತಿಯರನ್ನು ಒದಗಿಸುವ ದಲ್ಲಾಳಿಯಾಗಿ ಹಣ ಸಂಪಾದಿಸುತ್ತಿದ್ದ.


ಈ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ಆತನ ಮನೆ ಮೇಲೆ ದಾಳಿ ನಡೆಸಿದ್ದು, ರೆಡ್ ಹ್ಯಾಡ್ ಆಗಿ ಸಿಕ್ಕಿಹಾಕಿಕೊಂಡ ಆತನನನ್ನು ಬಂಧಿಸಿದ ಪೊಲೀಸರು ಆತನ ಬಳಿಯಿದ್ದ 2 ಮೊಬೈಲ್ ಫೋನ್, ಲ್ಯಾಪ್ ಟಾಪ್, 6 ಸಾವಿರ ರೂ ನಗದು, 2 ಬೈಕ್, ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.


ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಜೊತೆ ಇತರರು ಭಾಗಿಯಾಗಿದ್ದು, ತನಿಖೆ ಮುಂದುವರಿದಿದೆ ಎಂಬುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments