Daily Horoscope

ತಂಗಿಗೆ ಕಿರುಕುಳ ನೀಡುತ್ತಿದ್ದ ಆಕೆಯ ಮಾಜಿ ಪ್ರೇಮಿಯನ್ನು ಕೊಂದ ಅಣ್ಣ

Webdunia
ಸೋಮವಾರ, 4 ಜನವರಿ 2021 (09:23 IST)
ಮುಂಬೈ : 27 ವರ್ಷದ  ಯುವಕನೊಬ್ಬ ತನ್ನ ಸಹೋದರಿಗೆ ಕಿರುಕುಳ ನೀಡುತ್ತಿದ್ದ ಆಕೆಯ ಮಾಜಿ ಪ್ರೇಮಿಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಆರೋಪಿಯ ತಂಗಿಯನ್ನು ಪ್ರೀತಿಸುತ್ತಿದ್ದ. ಆದರೆ ಅವರಿಬ್ಬರ ಸಂಬಂಧ ಮುರಿದುಬಿದ್ದ ಬಳಿಕವೂ ಕೂಡ ಆತ ಆರೋಪಿಯ ತಂಗಿ ಹಾಗೂ ತಾಯಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಕೋಪಗೊಂಡ ಆರೋಪಿ ವ್ಯಕ್ತಿಯನ್ನು ಕಲ್ಲಿನಿಂದ ಕ್ರೂರವಾಗಿ ಹೊಡೆದು ಕೊಂದಿದ್ದಾನೆ.

ಈ ಬಗ್ಗೆ ಮೃತನ ಕುಟುಂಬದವರು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments