Webdunia - Bharat's app for daily news and videos

Install App

ನಾದಿನಿ ಮೇಲೆ ಬಾವನ ಕಾಮದ ಕಣ್ಣು

Webdunia
ಶುಕ್ರವಾರ, 10 ಡಿಸೆಂಬರ್ 2021 (10:15 IST)
ಮೈಸೂರು: ಹೆಂಡತಿ ಬಾಣಂತನಕ್ಕೆಂದು ತವರು ಮನೆಗೆ ಹೋದಾಗ ಆಕೆಯ ಅಪ್ರಾಪ್ತ ತಂಗಿಯ ಮೇಲೆ ಬಾವನೇ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

26 ವರ್ಷದ ವ್ಯಕ್ತಿ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ಆಕೆಯನ್ನು ತಬ್ಬಿಕೊಂಡು ಫೋಟೋ ತೆಗೆದಿದ್ದಾನೆ. ಬಳಿಕ ಅದನ್ನು ಎಲ್ಲರಿಗೂ ತೋರಿಸುವುದಾಗಿ ಬೆದರಿಕೆ ಹಾಕಿ ಕಾಮತೃಷೆ ತೀರಿಸಿಕೊಂಡಿದ್ದಾನೆ.

ಬಳಿಕ ಯುವತಿಗೆ ಋತುಸ್ರಾವ ನಿಂತಿದ್ದನ್ನು ಗಮನಿಸಿದ ತಾಯಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ 7 ತಿಂಗಳ ಗರ್ಭಿಣಿ ಎನ್ನುವುದು ಗೊತ್ತಾಗಿದೆ. ಬಾಲಕಿಯನ್ನು ವಿಚಾರಿಸಿದಾಗ ಕೃತ್ಯ ಬಯಲಾಗಿದೆ. ಈ ಬಗ್ಗೆ ಆಸ್ಪತ್ರೆಯವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮಾಹಿತಿ ನೀಡಿದ್ದು, ಬಾಲಕಿಗೆ ಸಾಂತ್ವನ ಹೇಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ