Daily Horoscope
✕

ಅಣ್ಣನ ಹುಡುಗಿ ಮೇಲೆ ತಮ್ಮ ಕಣ್ಣು: ಕೊಲೆಯಲ್ಲಿ ಅಂತ್ಯ

Webdunia
ಶನಿವಾರ, 29 ಜನವರಿ 2022 (09:17 IST)
ದಾವಣಗೆರೆ: ಅಣ್ಣ ಮದುವೆಯಾಗಿದ್ದ ಹುಡುಗಿ ಮೇಲೆ ಕಣ್ಣು ಹಾಕಿದ್ದಕ್ಕೆ ತಮ್ಮನನ್ನು ಕೊಲೆ ಮಾಡಿದ ಘಟನೆ ನಡೆದಿದೆ.

ಅಣ್ಣ ಮದುವೆಯಾಗಬೇಕಿದ್ದ ಹುಡುಗಿ ಮೇಲೆ ತಮ್ಮನಿಗೆ ಪ್ರೇಮಾಂಕುರವಾಗಿತ್ತು. ಅಣ್ಣನಿಗೆ ಈ ವಿಚಾರ ತಿಳಿದು ಅಣ್ಣ ತಮ್ಮನನ್ನು ಉಪಾಯವಾಗಿ ಶಾಪಿಂಗ್ ಕರೆದುಕೊಂಡು ಹೋಗಿದ್ದ. ಬೆಳಗಾಗುವಷ್ಟರಲ್ಲಿ ತಮ್ಮ ಶವವಾಗಿ ಪತ್ತೆಯಾಗಿತ್ತು.

ವಿಚಾರಣೆ ನಡೆಸಿದಾಗ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments