Webdunia - Bharat's app for daily news and videos

Install App

ಆ ಕಾರಣಕ್ಕೆ ತಂಗಿಯನ್ನೇ ಕೊಲೆ ಮಾಡಿದ ಅಣ್ಣ

Webdunia
ಭಾನುವಾರ, 27 ಅಕ್ಟೋಬರ್ 2019 (15:26 IST)
ಕ್ಷುಲ್ಲಕ ಕಾರಣಕ್ಕೆ ತಂಗಿಯನ್ನೇ ಅಣ್ಣನೊಬ್ಬ ಕೊಲೆ ಮಾಡಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸ್ಟೀಪಲ್ ಎನ್ನೋ 16 ವರ್ಷದ ಹುಡುಗಿ ಎರಡು ವಾರಗಳ ಹಿಂದ ನಾಪತ್ತೆಯಾಗಿದ್ದಳು. ಈ ಕುರಿತು ಹುಡುಗಿಯ ತಂದೆ ದೂರು ದಾಖಲು ಮಾಡಿದ್ದರು.

ಪೊಲೀಸರು ಎಷ್ಟೇ ಹುಡುಕಾಡಿದರೂ ಹುಡುಗಿ ಸ್ಟೀಫಲ್ ಮಾತ್ರ ಪತ್ತೆಯಾಗಲಿಲ್ಲ. ಹೀಗಾಗಿ ಸ್ಟೀಫಲ್ ನ ಮನೆಮಂದಿಯ  ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದಾಗ, ಆಕೆಯ ಅಣ್ಣನೇ ಕೊಲೆ ಮಾಡಿರೋದು ಗೊತ್ತಾಗಿದೆ.

ಸ್ಟೀಫಲ್ ನನ್ನು ಕೊಲೆ ಮಾಡಿದ ಸ್ಯಾಮ್ಸನ್ ಆಕೆಯ ಶವವನ್ನು ಗುಡ್ಡದಲ್ಲಿ ಎಸೆದಿದ್ದನು. ಮಂಗಳೂರಿನ ಮುಡಿಪುನಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments