ಆಸ್ತಿ ವಿವಾದ: ತಮ್ಮನಿಗೇ ಇರಿದ ಅಣ್ಣಂದಿರು

Webdunia
ಭಾನುವಾರ, 9 ಜನವರಿ 2022 (09:48 IST)
ಹುಬ್ಬಳ್ಳಿ: ಆಸ್ತಿ ವಿವಾದ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಅಣ್ಣಂದಿರೇ ತಮ್ಮನಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.

23 ವರ್ಷದ ಯುವಕ ಗಂಭೀರ ಗಾಯಗೊಂಡಿದ್ದಾನೆ. ಆಸ್ತಿ ವಿಚಾರವಾಗಿ ಅಣ್ಣ ತಮ್ಮಂದಿರ ನಡುವೆ ಮಾತುಕತೆ ಕಲಹಕ್ಕೆ ತಿರುಗಿತ್ತು. ಇದೇ ವಿಕೋಪಕ್ಕೆ ಹೋಗಿ ಅಣ್ಣಂದಿರು ಜೊತೆ ಸೇರಿ ತಮ್ಮನ ಮೇಲೆ ಇರಿದಿದ್ದಾರೆ.

ಇದರಿಂದ ತೀವ್ರ ಗಾಯಗೊಂಡ ತಮ್ಮನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಪತ್ನಿಯನ್ನು ಲವ್ವರ್ ಜೊತೆ ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಬೀದಿ ವ್ಯಾಪಾರಿಗಳ ಆಕ್ರೋಶ ಬೆನ್ನಲ್ಲೇ ಇಂದು ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments