ಮಲಗಿದ್ದ ಪತಿಯನ್ನು ಬರ್ಬರವಾಗಿ ಕೊಲೆ !

Webdunia
ಮಂಗಳವಾರ, 5 ಜುಲೈ 2022 (14:49 IST)
ಮಂಗಳೂರು : ಮಲಗಿದ್ದ ಪತಿಯನ್ನು ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದಿದೆ.
 
ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬಂನ್ ಕರೆ ಮನೆಯಲ್ಲಿ ಬೇಬಿ ಪೊಟ್ಟಸ್ (55)ನನ್ನು ಪತ್ನಿ ನಲ್ಲಮ್ಮ(50) ಕೊಲೆ ಮಾಡಿದ್ದಾಳೆ.

ಕ್ಷುಲ್ಲಕ ಕಾರಣಕ್ಕಾಗಿ ಪತಿಯ ಕೊಲೆ ಮಾಡಿ ಬಳಿಕ ನಲ್ಲಮ್ಮ ಕತ್ತಿ ಹಿಡಿದು ಕುಳಿತ್ತಿದ್ದಳು. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಘಟನೆ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ಮುಂದಿನ ಸುದ್ದಿ
Show comments