ಬರ್ಬರವಾಗಿ ಕೊಚ್ಚಿ ರೌಡಿಶೀಟರ್​ ಕೊಲೆ

Webdunia
ಶನಿವಾರ, 5 ಆಗಸ್ಟ್ 2023 (19:44 IST)
ಜೈಲಿನಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯ ಹೊಸ ರೋಡ್ ಜಂಕ್ಷನ್ ಬಳಿ ನಡೆದಿದೆ. ಸಿದ್ದಾಪುರ ಮಹೇಶ್​ ಹತ್ಯೆಯಾದ ರೌಡಿಶೀಟರ್​ ಎಂದು ತಿಳಿದು ಬಂದಿದೆ. ಮಹೇಶ್ ಕುಖ್ಯಾತ ರೌಡಿಶೀಟರ್​ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್ ಲೀಡರ್ ಆಗಿದ್ದ ಎಂದು ವರದಿಯಾಗಿದೆ.
 
ಹೊಸ ರೋಡ್​ ಜಂಕ್ಷನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶನ ಮೇಲೆ ಅಟ್ಯಾಕ್​ ಮಾಡಿದ ಆರೋಪಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತಿದ್ಧಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments