ಜಗಳ ತಾರಕಕ್ಕೇರಿ ಅತ್ತಿಗೆಯ ಕತ್ತು ಕೊಯ್ದ ಮೈದುನ..!

Webdunia
ಬುಧವಾರ, 1 ನವೆಂಬರ್ 2017 (14:36 IST)
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮೈದುನನೇ ಅತ್ತಿಗೆಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಗೋಪಾಲ ನಗರದಲ್ಲಿ ನಡೆದಿದೆ.

ಸರೋಜಾ ಎಂಬಾಕೆ ಹತ್ಯೆಯಾದ ಮಹಿಳೆ. ಸರೋಜ ತನ್ನ ಪತಿ ಸಾವಿನ ಬಳಿಕ ಮೈದುನ ನಟರಾಜ್ ಜತೆ ಅನೈತಿಕ‌ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ. ಸೋಮವಾರ ರಾತ್ರಿ ಇಬ್ಬರ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿದ್ದು, ನಿನ್ನೆ ಬೆಳಗ್ಗೆ ನಟರಾಜ್ ಸರೋಜಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸದ್ಯ ಆರೋಪಿ ನಟರಾಜನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments