ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

Sampriya
ಮಂಗಳವಾರ, 2 ಡಿಸೆಂಬರ್ 2025 (15:56 IST)
ಬೆಂಗಳೂರು: ಸಹಾಯ ಕೋರಿ ಬಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇದೀಗ ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ತಡೆ ನೀಡಿದ್ದು, ಬಿಎಸ್‌ವೈಗೆ ಬಿಗ್ ರಿಲೀಫ್ ಸಿಕ್ಕಿದೆ. 

ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂತ್ರಾ ಅವರು ಹೈಕೋರ್ಟ್‌ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ಹೈಕೋರ್ಟ್ ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ.  
ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. 

ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ