Webdunia - Bharat's app for daily news and videos

Install App

ಟಿಪ್ಪು ಜಯಂತಿ ರದ್ದುಗೊಳಿಸಿದ ಬಿ.ಎಸ್.ಯಡಿಯೂರಪ್ಪ

Webdunia
ಮಂಗಳವಾರ, 30 ಜುಲೈ 2019 (16:39 IST)
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಟಿಪ್ಪು ಜಯಂತಿಯನ್ನು ರದ್ದು ಗೊಳಿಸಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಣೆಗೆ ತರಲಾಗಿತ್ತು. ಆಗ ಅಲ್ಪಸಂಖ್ಯಾತ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಟಿಪ್ಪು ಜಯಂತಿ ಆಚರಣೆಯ ಜವಾಬ್ದಾರಿ ವಹಿಸಲಾಗಿತ್ತು.

ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಟಿಪ್ಪು ಜಯಂತಿ ಆಚರಣೆ ನಡೆದಿತ್ತು.

 ಸಿದ್ದರಾಮಯ್ಯರ ಕ್ರಮ ಹಾಗೂ ಮೈತ್ರಿ ಸರಕಾರದ ಅವಧಿಯಲ್ಲಿ ನಡೆದ ಟಿಪ್ಪು ಜಯಂತಿಯ ಉತ್ಸವದ ವೇಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು.

ಈಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಟಿಪ್ಪು ಜಯಂತಿ ಆಚರಣೆಯನ್ನ ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಂದಣಿ ನೇಮ್ ಪ್ಲೇಟ್ ಕಾಣದಂತೆ ಸ್ಟಿಕ್ಟರ್ ಅಳವಡಿಸಿ ಓಡಾಡಿಸುತ್ತಿದ್ದ ವಾಹನಗಳಿಗೆ ದಂಡ

ಲೂಟಿ ಮಾಡಿದ ಹಣ ರಾಹುಲ್ ಗಾಂಧಿಯವರ ಮನೆಗೆ: ಬಿ.ಶ್ರೀರಾಮುಲು

Rape Case: ಪತ್ರಕರ್ತ ತರುಣ್ ತೇಜ್‌ಪಾಲ್‌ಗೆ ಬಿಗ್ ಶಾಕ್

ಲಿಥಿನ್ ಕೋಟಿಕೇರೆಯಲ್ಲಿ ಈಜಲು ತೆರಳಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ದುರಂತ ಸಾವು

ಎಚ್‌ಡಿ ಕುಮಾರಸ್ವಾಮಿ 3ವರ್ಷದಲ್ಲಿ ಯಾವುದಾದ್ರೂ ದಾಖಲೆ ಬಿಡುಗಡೆ ಮಾಡಿದ್ದಾರಾ

ಮುಂದಿನ ಸುದ್ದಿ
Show comments