Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರ ಬದಕಿದ್ದೂ ಸತ್ತಂತೆ-ಬಿಎಸ್ ಯಡಿಯೂರಪ್ಪ

ರಾಜ್ಯ ಸರ್ಕಾರ ಬದಕಿದ್ದೂ ಸತ್ತಂತೆ-ಬಿಎಸ್ ಯಡಿಯೂರಪ್ಪ
bangalore , ಮಂಗಳವಾರ, 7 ನವೆಂಬರ್ 2023 (18:00 IST)
ಏಳನೇ ವೇತನ ಆಯೋಗದ ಅವಧಿಯನ್ನು ಸರ್ಕಾರ ಮುಂದೂಡಿರುವುದಕ್ಕೆ ಸಂಬಂಧಿಸಿದಂತೆ ವೇತನ ಪರಿಷ್ಕರಣೆಗೆ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಬೇಕು. ಆದರೆ ಸರ್ಕಾರ ಕುಂಟು ನೆಪ ಹೇಳಿ ಅವಧಿಯನ್ನು ವಿಸ್ತರಿಸಿದೆ. ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿ ಜಾರಿಗೆ ಹಣವಿಲ್ಲ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ ಅಂತಾ  ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವೃ ವಾಗ್ದಾಳಿ ಮಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ 9 ಆರೋಪಿಗಳ ಬಂಧನ