Select Your Language

Notifications

webdunia
webdunia
webdunia
webdunia

ಬಿ.ಎಸ್.ಯಡಿಯೂರಪ್ಪ – ಹೆಚ್.ಡಿ. ಕುಮಾರಸ್ವಾಮಿ ಭೇಟಿ ರಹಸ್ಯ ಏನು?

ಬಿ.ಎಸ್.ಯಡಿಯೂರಪ್ಪ – ಹೆಚ್.ಡಿ. ಕುಮಾರಸ್ವಾಮಿ ಭೇಟಿ ರಹಸ್ಯ ಏನು?
ಬೆಂಗಳೂರು , ಶನಿವಾರ, 12 ಸೆಪ್ಟಂಬರ್ 2020 (23:19 IST)
ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕೆನ್ನುವ ಕೂಗು ತೆರೆಮರೆಯಲ್ಲಿ ಬಿಜೆಪಿಯಲ್ಲಿ ಕೇಳಿಬರತೊಡಗಿದೆ.

ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಬಿಎಸ್ ವೈ ಹಾಗೂ ಹೆಚ್.ಡಿ.ಕೆ ಅವರು ಯಾವಾಗ ಲವ್ ಮಾಡುತ್ತಾರೆ? ಯಾವಾಗ ಭೇಟಿ ಆಗುತ್ತಾರೋ ಗೊತ್ತಾಗುವುದಿಲ್ಲ ಎಂದು ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿಯಲ್ಲಿ ಒಂದು ಬಣದವರು ಯಡಿಯೂರಪ್ಪರನ್ನು ಕೆಳಗಿಸಲು ಯತ್ನ ನಡೆಸಿದ್ದಾರೆ ಎಂದು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ತೋಟದ ಕೆಲಸಕ್ಕೆ ಹೋಗಿದ್ದ ತಾಯಿ : ಮಗಳ ಮೇಲೆ ಹೀಗಾ ಆಗೋದು?