ಸಂಖ್ಯಾಬಲದ ಹೊಡೆತಕ್ಕೆ ತತ್ತರಿಸಿದ ಯಡಿಯೂರಪ್ಪ

Webdunia
ಶನಿವಾರ, 19 ಮೇ 2018 (16:27 IST)
ಬೆಂಗಳೂರು : ಕೇವಲ ಸಂಖ್ಯಾಬಲದ ಹೊಡೆತಕ್ಕೆ 55 ಗಂಟೆಗಳಲ್ಲಿ ತಮ್ಮ ಅಧಿಕಾರ ವನ್ನು ಕಳೆದುಕೊಂಡಿದ್ದಾರೆ. ಮೇ 17 ರಂದು ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಇಂದು(ಮೆ19ಕ್ಕೆ) ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದಾರೆ.

ಈಗಾಗಲೇ ಸಿಎಂ ಆಗಿ ಪ್ರಮಾಣ ವಚನ  ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಇದೀಗ  ವಿಶ್ವಾಸ ಮತಯಾಚನೆ ಮಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳ್ಯ: ಆನೆ ದಾಳಿಗೆ ಪೋಷಕರೇ ಎದುರೇ ಉಸಿರುನಿಲ್ಲಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು

ಸೌದಿ ಅರೇಬಿಯಾದ ಅತೀ ದೊಡ್ಡ ತೈಲ ಘಟಕಕ್ಕೇ ಇರಾನ್ ದಾಳಿ: ಜಗತ್ತಿನ ಮೇಲಾಗುವ ಪರಿಣಾಮವೇನು

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯದ ಮಾತು ಹೇಳಿದ ಸಿದ್ದರಾಮಯ್ಯ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

ಮುಂದಿನ ಸುದ್ದಿ
Show comments