Select Your Language

Notifications

webdunia
webdunia
webdunia
webdunia

ಮೈತ್ರಿ ಸರ್ಕಾರ ಬಿದ್ದರೆ ಬಿಜೆಪಿ ಸರ್ಕಾರ ರಚನೆಗೆ ರೆಡಿ ಎಂದ ಬಿಎಸ್ ವೈ

ಮೈತ್ರಿ ಸರ್ಕಾರ ಬಿದ್ದರೆ ಬಿಜೆಪಿ ಸರ್ಕಾರ ರಚನೆಗೆ ರೆಡಿ ಎಂದ ಬಿಎಸ್ ವೈ
ಬೆಂಗಳೂರು , ಬುಧವಾರ, 29 ಮೇ 2019 (12:09 IST)
ಬೆಂಗಳೂರು : ಮೈತ್ರಿ ಸರ್ಕಾರ ಬಿದ್ದರೆ ಮಾತ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಮೈತ್ರಿ ಸರ್ಕಾರದಲ್ಲಿ ಅವರವರೇ ಕಿತ್ತಾಟ ನಡೆಸುತ್ತಿದ್ದಾರೆ. ಯಾವಾಗ ಬೇಕಾದರೂ ಮೈತ್ರಿ ಸರ್ಕಾರ ಬೀಳಬಹುದು. ಸರ್ಕಾರ ಬಿದ್ದರೆ ಮಾತ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.


ಜಿಂದಾಲ್ ಕಂಪನಿಗೆ ಸರ್ಕಾರದಿಂದ ಭೂಮಿ ನೀಡಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಸರ್ಕಾರದಿಂದ ಭೂಮಿ ನೀಡುವ ಬಗ್ಗೆ ನಮ್ಮ ವಿರೋಧವಿದೆ. ಜೂನ್ 5 ರಂದು ಕೋರ್ ಕಮಿಟಿ ಸಭೆಯನ್ನು ಕರೆದಿದ್ದು, ಅಲ್ಲಿ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಅವಘಡ