Daily Horoscope
✕

ಬಿ.ಎಸ್.ಯಡಿಯೂರಪ್ಪ ಕೇರಳಕ್ಕೆ ಹೋಗ್ತಿರೋ ಹಿಂದಿನ ಸಿಕ್ರೇಟ್ ಗೊತ್ತಾ?

Webdunia
ಶುಕ್ರವಾರ, 30 ನವೆಂಬರ್ 2018 (18:50 IST)
ಒಂದೆಡೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ಕಸರತ್ತು ಜೋರಾಗಿತದ್ದರೆ, ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರು ಕೇರಳಕ್ಕೆ ಹೋಗುತ್ತಿರುವುದು ಕುತೂಹಲ ಮೂಡಿಸಿದೆ.

 ಬೆಳಗಾವಿಯಲ್ಲಿ ಡಿ. 10 ರಂದು ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನಕ್ಕೂ ಮುನ್ನ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಸಾಧ್ಯತೆಗಳು ಗೋಚರಿಸುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ರಾಂತಿ ನೆಪದಲ್ಲಿ ಕೇರಳಕ್ಕೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ.

ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಹಾಗೂ ಅದಕ್ಕೆ ತಯಾರಿ ನಡೆಸಲು ಯ‌ಡಿಯೂರಪ್ಪ ಕೇರಳದ ಕೋಟಕಲ್‌ನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಹಾಗೂ ಪ್ರಕೃತಿ ಚಿಕಿತ್ಸೆಯನ್ನು ಪಡೆಯಲು ಕೇರಳಕ್ಕೆ ತೆರಳುತ್ತಿದ್ದಾರೆ.

ರಾಜ್ಯ ರಾಜಕೀಯದಲ್ಲೇ ಬದಲಾವಣೆಗಳಾಗುತ್ತವೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೇರಳಕ್ಕೆ ತೆರಳುತ್ತಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಕೇರಳದಲ್ಲೇ ಕುಳಿತು ಅವರು ರಾಜಕೀಯ ಚದುರಂಗದ ದಾಳ ಉರುಳಿಸುವರೇ ಎಂಬುದು ಕುತೂಹಲ ಮೂಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments