ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಮಠಕ್ಕೆ ತೆರಳಿದ ಬಿ.ಎಸ್.ಯಡಿಯೂರಪ್ಪ

Webdunia
ಗುರುವಾರ, 17 ಜನವರಿ 2019 (10:29 IST)
ಬೆಂಗಳೂರು : ಹಳೆ ಮಠದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಬಿ.ಎಸ್.ಯಡಿಯೂರಪ್ಪ ಅವರು ಮಠಕ್ಕೆ ತೆರಳಿದ್ದಾರೆ.


ಬಿ.ಎಸ್.ಯಡಿಯೂರಪ್ಪ ಜೊತೆಗೆ ಅವರ ಪುತ್ರ ಬಿ.ವೈ.ವಿಜಯೇಂದ್ರ ಕೂಡ ಪ್ರಯಾಣ ಬೆಳೆಸಿದ್ದಾರೆ. ಸಂಜೆಯವರೆಗೂ ಸಿದ್ಧಗಂಗಾ ಮಠದಲ್ಲೇ ಇರುವುದಾಗಿ ಅವರು ಹೇಳಿದ್ದಾರೆ.


ಹಾಗೇ ಸಿದ್ಧ ಗಂಗಾ ಮಠಕ್ಕೆ ಸಚಿವ ವಿ. ಸೋಮಣ್ಣ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಕೂಡ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments