ವಿಶ್ವಾಸಮತ ಗೆದ್ದು, ಅಧಿಕಾರದ ಚುಕ್ಕಾಣಿ ಹಿಡಿದ ಬಿಎಸ್ ಯಡಿಯೂರಪ್ಪ

Webdunia
ಸೋಮವಾರ, 29 ಜುಲೈ 2019 (11:57 IST)
ಬೆಂಗಳೂರು : ಇಂದಿನ ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡಿದ್ದು ಅದರಲ್ಲಿ ಗೆಲುವು ಸಾಧಿಸಿದ್ದಾರೆ.




ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ನ ಮೈತ್ರಿ ಸರ್ಕಾರ ಉರುಳಿದೆ. ಆದಕಾರಣ ಸರ್ಕಾರ ರಚನೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಶುಕ್ರವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಾಗೇ ರಾಜ್ಯಪಾಲರ ಆದೇಶದಂತೆ ಸೋಮವಾರದ ಕಲಾಪದಲ್ಲಿ ಬಹುಮತ ಸಾಬೀತು ಮಾಡುವುದಾಗಿ ಹೇಳಿದ್ದರು.


ಅದರಂತೆ ಇಂದಿನ ಕಲಾಪದ ವೇಳೆ  ಸಿಎಂ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡಿದ್ದು ಅದರಲ್ಲಿ ಗೆಲುವು ಸಾಧಿಸಿದ್ದಾರೆ. ಧ್ವನಿಮತದ ಮೂಲಕ ವಿಶ್ವಾಸ ಮತ ಅಂಗೀಕಾರವಾಗಿದ್ದು, ಮುಂದಿನ 6 ತಿಂಗಳಕಾಲ ಬಿಎಸ್ ವೈ ಸರ್ಕಾರ ಸೇಫ್ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments