ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ ಮತ್ತು ವಿಜಯೇಂದ್ರ

Krishnaveni K
ಶನಿವಾರ, 11 ಅಕ್ಟೋಬರ್ 2025 (20:37 IST)
ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್ ಡಿ ದೇವೇಗೌಡರನ್ನು ಇಂದು ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ಬಿವೈ ವಿಜಯೇಂದ್ರ ಭೇಟಿ ಮಾಡಿದ್ದಾರೆ.

ಮೂತ್ರ ಸೋಂಕು, ಜ್ವರದಿಂದ ಬಳಲುತ್ತಿದ್ದ ದೇವೇಗೌಡರನ್ನು ಮೊನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದು ಸದ್ಯಕ್ಕೆ ಆಸ್ಪತ್ರೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಇಂದು ಅವರನ್ನು ಭೇಟಿ ಮಾಡಿದ್ದಾರೆ.

ಯಡಿಯೂರಪ್ಪ ಮತ್ತು ವಿಜಯೇಂದ್ರ ಜೊತೆಯಾಗಿ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಇದಕ್ಕೆ ಮೊದಲು ಸಾಕಷ್ಟು ಗಣ್ಯರು ದೇವೇಗೌಡರನ್ನು ಭೇಟಿ ಮಾಡಿ ಹೋಗಿದ್ದಾರೆ. ನಿನ್ನೆ ಪುತ್ರ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ್ದರು.

ಅಲ್ಲದೆ ನಿರ್ಮಲಾನಂದ ಸ್ವಾಮೀಜಿಗಳೂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಇದೀಗ ದೇವೇಗೌಡರು ಸಾಕಷ್ಟು ಸುಧಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments