ಎಸಿಬಿ ವಿಚಾರಣೆಗೆ ಸಮಯ ಕೊಡಿ ಎಂದ ಯಡಿಯೂರಪ್ಪ

Webdunia
ಶನಿವಾರ, 19 ಆಗಸ್ಟ್ 2017 (11:08 IST)
ಬೆಂಗಳೂರು: ಶಿವರಾಮ ಕಾರಂತ ಬಡಾವಣೆ  ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗೈರು ಹಾಜರಾಗಿದ್ದಾರೆ.

 
ಇಂದು ಎಸಿಬಿ ಎದುರು ಹಾಜರಾಗುವಂತೆ ಬಿಎಸ್ ವೈಗೆ ಸಮನ್ಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಖುದ್ದಾಗಿ ಹಾಜರಾಗದೇ ಬಿಎಸ್ ವೈ ಪರ ವಕೀಲರು ಹಾಜರಾಗಿದ್ದರು. ವಕೀಲರ ಮೂಲಕ ಬಿಎಸ್ ವೈ  ವಿಚಾರಣೆಗೆ ಕಾಲಾವಕಾಶ ಕೇಳಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸಿಬಿ ಖುದ್ದು ಬಿಎಸ್ ವೈ ಹಾಜರಾತಿಗೆ ಆದೇಶಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ.. ನಗರ ಪ್ರದಕ್ಷಿಣೆ ಹೊರಟ ಸಚಿವರಿಗೆ ಜನರ ತರಾಟೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments